#cm #job #kannadanews #viralshort #viralvideo #vlog #video #viralvideos #vtuber ಆಗಸ್ಟ್ 29: ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಅಂಗೀಕರಿಸಿ, ಜಾರಿಗೊಳಿಸುತ್ತಿರುವ ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಮನ್ನಣೆ ನೀಡಿದೆ. ಈಗ ನಿವೃತ್ತ ನೌಕರರಿಗೆ ನೀಡುವ ಸೌಲಭ್ಯಗಳ ಕುರಿತು ಆದೇಶಗಳನ್ನು ಹೊರಡಿಸಿದೆ. ಆಗಸ್ಟ್ 1ರಿಂದಲೇ ಜಾರಿಗೆ ಬರುವಂತೆ ನೌಕರರ ವೇತನ, ಭತ್ಯೆ, ಪಿಂಚಣಿಯಲ್ಲಿ ಬದಲಾವಣೆ ಆಗುತ್ತದೆ. ಆಯೋಗದ ವರದಿಯಿಂದ ನಿವೃತ್ತ ನೌಕರರಿಗೆ ಸಿಗುವ ಅನುಕೂಲಗಳ ಕುರಿತು ಈಗ ಸರ್ಕಾರಿ ಆದೇಶದಲ್ಲಿ ವಿವರಣೆ ನೀಡಲಾಗಿದೆ.